Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗಳೂರು ತಾಲ್ಲೂಕಿನ ಬಿಳಿಚೋಡು ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಿಚೋಡು ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ರಸ್ತೆಗೆ ಅಡ್ಡಲಾಗಿರುವ ಮರಗಳನ್ನು ತೆರವುಗೊಳಿಸುವ ಹಿನ್ನೆಲೆಯಲ್ಲಿ ಅಕ್ಟೋಬರ್ 23 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಬಿಳಿಚೋಡು, ಹಾಲೇಕಲ್ಲು, ಬೆಚ್ಚಿಕಟ್ಟೆ ಹಾಗೂ ಮುಗಿದ್ದರಾಗಿಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ. ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಜಗಳೂರು ಉಪವಿಭಾಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Join WhatsApp

Join Now

Join Telegram

Join Now