Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಸೇರಿದಂತೆ ಈ ಊರುಗಳಲ್ಲಿ ಆಗಸ್ಟ್ 20 ಮತ್ತು 21ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಆಗಸ್ಟ್. 19: 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭೂಗತ ಕೇಬಲ್‍ಗಳ ಮರುಜೋಡಣೆ ಕಾಮಗಾರಿ ಇರುವುದರಿಂದ 66/11 ಕೆವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ  ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಆಗಸ್ಟ್ 20 ಮತ್ತು 21ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಟ್ಟದರಂಗವ್ವನಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣಿ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ಲ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ, ತ.ರಾ.ಸು ರಂಗಮಂದಿರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...