Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜ.25 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ (ಜ.24) : ದಾವಣಗೆರೆ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಎಫ್-21 ತರಳುಬಾಳು ಫೀಡರ್‍ನಲ್ಲಿ ವಿದ್ಯುತ್ ತುರ್ತು ನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.25 ರಂದು ಬೆಳಿಗ್ಗೆ 10 ರಿಂದ ಸಂಜೆ 06.30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್-21 ತರಳುಬಾಳು ಫೀಡರ್ ಗ್ರಾಮಗಳಾದ ಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಿಲೇರಿ, ಹಳೇ ಬಿಸಿಲೇರಿ, 6ನೇ ಕಲ್ಲು, 7 ನೇ ಕಲ್ಲು ಮತ್ತುಬನಶಂಕರಿ ಬಡಾವಣೆ 2 ನೇ ಹಂತ ಹಾಗೂ ಇತರೆ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

error: Content is protected !!