ಬೆಂಗಳೂರು : ಹೊಂದಾಣಿಕೆ ರಾಜಕೀಯದ ವಿಚಾರ ಬಿಜೆಪಿಯಲ್ಲಿ ಸಾಕಷ್ಟು ಸದ್ದು ಮಾಡ್ತಾ ಇದೆ.ಮಾಜಿ ಸಿಎಂ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದರು. ಅದರ ಒಂದು ಪೇಪರ್ ಪೋಸ್ಟನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಸಂತೋಷ್ ಹಾಗೂ ಜೋಶಿ ವಿರುದ್ಧ ಕಿಡಿಕಾರಿದೆ.
ಜೋಶಿ, ಸಂತೋಷ್ ಅವರುಗಳು @mepratap ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು @BSBommai ಅವರ ಎದೆಗೆ ತಗುಲಿದೆ! ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್!. ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದೆ.
ಅದರಲ್ಲೂ ಬಿಜೆಪಿ ವರ್ಸಸ್ ಬಿಜೆಪಿ ಎಂಬ ಹ್ಯಾಷ್ ಟ್ಯಾಗ್ ಬಳಸಿ, ಟ್ವೀಟ್ ಮಾಡಲಾಗಿದೆ. ಬಿಜೆಪಿಯ ಒಳಗೆ ಬಿಜೆಪಿಯ ಕಾಂಪಿಟೇಷನ್ ಶುರುವಾಗಿದೆ ಎಂಬ ರೀತಿ ಟ್ವೀಟ್ ಮಾಡಲಾಗಿದೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…