Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

Facebook
Twitter
Telegram
WhatsApp

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು ಮಹಿಳೆಯರ ವಿಡಿಯೋ ಅದು. ಈಗಾಗಲೇ ಆ ಪೆನ್ ಡ್ರೈವ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.

 

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ‘ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!