ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ ತಂಡ ಎಲ್ಲಾ ತರದಲ್ಲೂ ತನಿಖೆ ನಡೆಸಿ, ಪ್ರಜ್ವಲ್ ರೇವಣ್ಣ ಅವರಿಗೂ ನೋಟೀಸ್ ನೀಡಿದೆ. ಇದೀಗ ಆ ಸಂಬಂಧ ಪ್ರಜ್ವಲ್ ರೇವಣ್ಣ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
‘ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನಾನು ನನ್ನ ವಕೀಲರ ಮೂಲಕ ಸಿಐಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಗೆ ಬರಲಿದೆ’ ಎಂದು ಪೋಸ್ಟ್ ಹಾಕಿದ್ದಾರೆ. ಆದರೆ ಈ ಪೋಸ್ಟ್ ಗೆ ಕಮೆಂಟ್ ಸೆಕ್ಷನ್ ಆಫ್ ಮಾಡಿಟ್ಟಿದ್ದಾರೆ.
ಹೆಣ್ಣು ಮಕ್ಕಳ ಜೀವನ ಇದರಿಂದ ಹಾಳಾಯ್ತಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಇದರ ನಡುವೆ ಕಮೆಂಟ್ ಬಾಕ್ಸ್ ಆಫ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಅವರ ವಕೀಲರಯ ಎಸ್ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಹಿರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟೀಸ್ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟೀಸ್ ಸೂಚನೆಯಂತೆ ಹಾಜರಾಗುವುದಕ್ಕೆ ಏಳು ದಿನಗಳ ಕಾಲವಕಾಶ ಕೊಟ್ಟು ನಿಮ್ಮ ಮುಂದೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡಬೇಕೆಂದು ಮನವಿ ಮಾಡುತ್ತೇವೆ ಎಂದು ಪ್ರಜ್ವಲ್ ರೇವಣ್ಣ ಪರ ವಕೀಕರು ಮನವಿ ಮಾಡಿದ್ದಾರೆ.
ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ. ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು
ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್
ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ
ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

suddionenews
Top Stories
ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ
ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!
ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ
ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್
ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ
ಉತ್ತರ ಕನ್ನಡದಲ್ಲಿ ಮಂಗನಬಾವು : ಜನರಲ್ಲಿ ಹೆಚ್ಚಾಯ್ತು ಆತಂಕ..!
ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!
ರೇಣುಕಾಸ್ವಾಮಿ ಶವದ ಮುಂದೆ ದರ್ಶನ್ : ಫೋಟೋ ರಿಟ್ರೀವ್..!
ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ
ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ
ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?
ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!
ಬ್ಯಾಂಕ್ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ
RCB ಮುಂದಿನ ಕ್ಯಾಪ್ಟನ್ ಆಗಲಿದ್ದಾರಾ ರಜತ್ ಪಾಟಿದಾರ್..?
ರೈತರ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ಕಸಿಯಲು ಬಿಡುವುದಿಲ್ಲ : ಬಗಡಲಪುರ ನಾಗೇಂದ್ರ ಎಚ್ಚರಿಕೆ
ಕನ್ನಡಕ್ಕಾಗಿ ಹೋರಾಡಿದವರನ್ನು ನೆನೆಯುವುದು ಎಲ್ಲರ ಕರ್ತವ್ಯ : ತಾರಿಣಿ ಶುಭದಾಯಿನಿ
ಹಿರಿಯೂರು | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ
ಚಿತ್ರದುರ್ಗ | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ
ಟಿ.ನುಲೇನೂರು ಶಂಕರಪ್ಪನವರದು ಅಪರೂಪದ ವ್ಯಕ್ತಿತ್ವ : ಬಡಗಲಪುರ ನಾಗೇಂದ್ರ
ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ
ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ. ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು
ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್
ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!
ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ
Trending News