Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧ್ವನಿವರ್ಧಕದ ವಿಚಾರದಲ್ಲಿ ಗುಂಡಿಟ್ಟು ಕೊಲ್ತೇನೆ ಎಂದ ಮುತಾಲಿಕ್ : ಏನಿದು ಹೇಳಿಕೆ..?

Facebook
Twitter
Telegram
WhatsApp

 

ಹುಬ್ಬಳ್ಳಿ : ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದವರ ಮೇಲೆ ನಾನೇ ಗುಂಡಿಟ್ಟು ಹೊಡೀತೇನೆ ಎಂದಿದ್ದಾರೆ.

ಸುಪ್ರೀಂಕೋರ್ಟ್ ಅದೇಶ ಪಾಲನೆ ಮಾಡದವರ ಬಗ್ಗೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನನಗೆ ಕೊಡಿ. ಹೇಗೆ ಸರ್ಕಾರ ನಡೆಸಬೇಕು ಅನ್ನೊದನ್ನ ತೋರಿಸುತ್ತೇನೆ. ನನ್ ಕೈಯಲ್ಲಿ ಸರ್ಕಾರ ಕೊಡಿ, ಗುಂಡು ಹೊಡೀತೀನಿ. ನೀವ್ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತುಕೊಂಡಿದ್ದೀರಿ. ನಿಮ್ಮ ಕರ್ತವ್ಯವನ್ನು ನೀವು ಮಾಡಬೇಕು. ನಿಮ್ಮನ್ನ ಬಟಾ ಬಯಲು ಮಾಡ್ತೇವೆ. ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ರು. ದೇವಸ್ಥಾನಗಳಿಗೆ ತೆರಳಿ- ಸುಪ್ರಭಾತ ಹಾಕದಂತೆ ಧಮ್ಕಿ ಹಾಕಿದ್ದಾರೆ‌.

ಬಿಜೆಪಿ ನಿಮ್ಮಪ್ಪನದು ಅಲ್ಲ, ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿದ್ದೇವೆ. ರಾಜಕೀಯ ಈಗ ಮಾತನಾಡುವುದಿಲ್ಲ ನಮ್ಮ ಶ್ರಮದಿಂದ ನೀವು ಅಧಿಕಾರ ಅನುಭವಿಸುತ್ತಿದ್ದೀರಿ. ಬೊಮ್ಮಯಿ ಅಧಿಕಾರಕ್ಕೆ ಬಂದಾಗ ಖುಷಿಪಟ್ಟಿದ್ದೆವು. ಆದ್ರೆ ಇದೀಗ ತೀವ್ರ ನಿರಾಸೆಯಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!