Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫಲಿಸಿದ ಪ್ರಾರ್ಥನೆ, ಯಶಸ್ವಿ ಕಾರ್ಯಾಚರಣೆ | ಹೊರಬಂದ 9 ಕಾರ್ಮಿಕರು

---Advertisement---

 

ಸುದ್ದಿಒನ್ : ಮಹತ್ವದ ಪ್ರಗತಿ ಹಾಗೂ ನೆಮ್ಮದಿಯ ನಿಟ್ಟುಸಿರು ಬಿಡುವ ಮೂಲಕ ಸಿಲ್ಕ್ಯಾರಾ ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆಯುವ ಕಾರ್ಯ ಆರಂಭಗೊಂಡಿದ್ದು, ಸುರಂಗ ಮಾರ್ಗ ಕುಸಿದಿದ್ದ 41 ಕಾರ್ಮಿಕರ ಪೈಕಿ ಈ ಕ್ಷಣಕ್ಕೆ 7 ಮಂದಿ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ನವೆಂಬರ್ 12 ರಿಂದ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರಲ್ಲಿ ಇದುವರೆಗೆ 9 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಇನ್ನೂ ಕೆಲವೇ ಹೊತ್ತಿನಲ್ಲಿ ಎಲ್ಲಾ 41 ಕಾರ್ಮಿಕರು ಹೊರಬರಲಿದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...