Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎರಡನೇ ಮದುವೆಗೆ ಕೊರಗಜ್ಜನ ಮೊರೆ ಹೋದ ಪ್ರೇಮಾ : ಮದುವೆ ಬಗ್ಗೆ ಹೇಳಿದ್ದೇನು..?

---Advertisement---

ನಟಿ ಪ್ರೇಮಾ ವೈವಾಹಿಕ ಜೀವನದಲ್ಲಿ ಏಳುಬೀಳಾಗಿದ್ದೆಲ್ಲವೂ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಎರಡನೇ ಮದುವೆ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಉಡುಪಿಯ ಕಾಪು ಬಳಿ ಇರುವ ಕೊರಗಜ್ಜನಿಗೆ ಹೋಗಿ, ವಿಶೇಷ ಪೂಜೆ ಮಾಡಿಸಿ, ಎರಡನೇ ಮದುವೆ ಸುಸೂತ್ರವಾಗಿ ಆಗುವಂತೆ ಮಾಡಲು ಬೇಡಿಕೊಂಡರಂತೆ. ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಇದೀಗ ನಟಿ ಪ್ರೇಮಾ ಅವರೇ ಈ ಸುದ್ದಿಗೊಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ನಟಿ ಪ್ರೇಮಾ, ಎರಡನೇ ಮದುವೆ ಬಗ್ಗೆ ಹಬ್ಬಿರುವುದೆಲ್ಲವೂ ಸುಳ್ಳು. ನಾನು ಹೊಸ ಹೊಸ ಕೆಲಸಗಳ ಬಗ್ಗೆ ಯೋಚನೆ ಮಾಡುತ್ತಾ ಇರುತ್ತೀನಿ. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಎರಡನೇ ಮದುವೆ ವಿಚಾರವಾಗಿ ಅಲ್ಲ, ಸ್ನೇಹಿತೆಯ ಮದುವೆಗೆ ಹೋಗಿ, ಅಲ್ಲಿಂದ ದೇವರ ದರ್ಶನ ಮಾಡಿ ಬಂದೇ. ಎರಡನೇ ಮದುವೆ ಆಗುವುದಾದರೇ ತಿಳಿಸಿಯೇ ಆಗುತ್ತೇನೆ. ಮದುವೆ ವಿಚಾರ ಇದೊಂದು ಗಾಸಿಪ್ ವಿಚಾರ ಅಷ್ಟೇ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...