ದೇಶದ 15 ನೇ ರಾಷ್ಟ್ರಪತಿಯಾಗಿ ಇತಿಹಾಸ ಸೃಷ್ಟಿಸಿದ ದ್ರೌಪದಿ ಮುರ್ಮು

ನವದೆಹಲಿ : ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. 15ನೇ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಭಾರತದ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಇತಿಹಾಸವನ್ನು ಸೃಷ್ಟಿಸಿದರು. ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಪೀಠವನ್ನು ಏರಿದ ಎರಡನೇ ಮಹಿಳೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದ ಮುರ್ಮು ವಿಜಯ ದುಂದುಭಿ ಬಾರಿಸಿದರು. ಅವರು ಅರ್ಧಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ವಿರುದ್ಧ ಭಾರಿ ಬಹುಮತದೊಂದಿಗೆ ಗೆಲುವಿನ ನಗೆ ಬೀರಿದ್ದಾರೆ.

ದ್ರೌಪದಿ ಮುರ್ಮು ಅವರಿಗೆ ಬಿಜೆಪಿ, ಎನ್‌ಡಿಎ, ಬಿಜೆಡಿ  ಸೇರಿದಂತೆ 44 ಪಕ್ಷಗಳು ಬೆಂಬಲಿಸಿವೆ. ಪರಿಣಾಮವಾಗಿ, ಅಗತ್ಯವಿರುವ ಬಹುಮತಕ್ಕಿಂತ ಹೆಚ್ಚಿನ ಮತಗಳನ್ನು ಪಡೆದರು. ಅವರು ಶೇ.63 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ದ್ರೌಪದಿ ಮುರ್ಮು ಅವರು ಇದೇ ತಿಂಗಳ 25 ರಂದು ದೇಶದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

60 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago