Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿ ಸಿಎಂ ಅವರನ್ನು ಕೊಂಡಾಡಿದ ಪಿಎಂ..!

Facebook
Twitter
Telegram
WhatsApp

ಲಕ್ನೋ: ಪಿಎಂ ನರೇಂದ್ರ ಮೋದಿ ಆಗಾಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನ ಹೊಗಳುತ್ತಿರುತ್ತಾರೆ. ಇದೀಗ ಮತ್ತೆ ಆ ಹೊಗಳಿಕೆ ಯುಪಿ ಸಿಎಂಗೆ ಸಿಕ್ಕಿದೆ. ಅಪರಾಧಿಗಳನ್ನ ಜೈಲಿಗಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಇಂದು ಮಥುರಾದಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡ ವಿಶ್ವವಿದ್ಯಾಲಯ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗುತ್ತಿದ್ದರು. ಆದ್ರೀಗ ಲಂಗು ಲಗಾಮಿಲ್ಲದೆ ವರ್ತಿಸುತ್ತಿದ್ದವರಿಗೆ ಸರ್ಕಾರ ಇದೀಗ ತಕ್ಕ ಪಾಠ ಕಲಿಸುತ್ತಿದೆ.

ಮೀರತ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಿಗೆ ಹಿಂದೆ ಬೆಂಕಿ ಹಚ್ಚಲಾಗುತ್ತಿತ್ತು. ಇದರಿಂದ ಬೇಸತ್ತು ಜನ ಬೇರೆಡೆಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಾಗಿತ್ತು. ಸರ್ಕಾರದ ಪಾತ್ರ ರಕ್ಷಕನದ್ದಾಗಿರಬೇಕು. ಸಾಮರ್ಥ್ಯವನ್ನು ಪ್ರೋತ್ಸಾಹಿಸಬೇಕು. ಯುವಕರು ತಪ್ಪು ಮಾಡಿದರೆ ಅದನ್ನು ನಿರ್ಲಕ್ಷಿಸಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!