Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಂದು ಕೂಡ ಇಳಿಕೆ : ಇಂದು ಎಷ್ಟಿದೆ ಮಾರುಕಟ್ಟೆ ದರ..?

Facebook
Twitter
Telegram
WhatsApp

ಚಿನ್ನ ಬೆಳ್ಳಿ ದರದಲ್ಲಿ ಸದ್ಯ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದು ಮಹಿಳಾ‌ಮಣಿಗಳಿಗೆ ಸಂತಸ ತಂದಿದೆ. ಕೊಂಚವೇ ಕೊಂಚ ಇಳಿಕೆಯಾಗಿದ್ದರು ಹತ್ತು ಗ್ರಾಂ ಮೇಲೆ ದರ ಇಳಿಕೆ ಪ್ರಭಾವ ಬೀರುತ್ತದೆ. ಪ್ರಸ್ತುತ ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ 69,340 ರೂಪಾಯಿ ಇದೆ. 24 ಕದಯಾರೆಟ್ ಚಿನ್ನದ ಬೆಕೆ 75,640 ರೂಪಾಯಿ ಆಗಿದೆ. ಇದು ಚಿನ್ನ ಪ್ರಿಯರಿಗೆ ಖುಷಿ ನೀಡಿದೆ.

ಹಲವು ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ ಹೇಗಿದೆ..?

ಭಾರತದಲ್ಲಿ ಇಂದಿನ ಚಿನ್ನ ಬೆಳ್ಳಿ ಬೆಲೆ:

* 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 69,340

* 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 75,640 ರೂಪಾಯಿ

* 18 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 56,730 ರೂಪಾಯಿ ಇದೆ.
ಇನ್ನು ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು 10 ಗ್ರಾಂಗೆ 89.50 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ಬೆಲೆ ಹೀಗಿದೆ:

* 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 69,340 ರೂಪಾಯಿ ಇದೆ.

* 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 75,640 ರೂಪಾಯಿ ಇದೆ.

* ಬೆಳ್ಳಿ 10 ಗ್ರಾಂಗೆ 89.50 ರೂಪಾಯಿ ಇದೆ.

ಉಳಿದಂತೆ ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ್, ಲಕ್ನೋ, ಭುವನೇಶ್ವರದಲ್ಲೂ ಹತ್ತು ಗ್ರಾಂಗೆ ಹತ್ತಿರತ್ತಿರ 69,490 ಕ್ಕೆ ಸನಿಹವಾದ ಬೆಲೆಯಿದೆ. ಕೆಲವೊಂದು ನಗರದಲ್ಲಿ 50,100 ರೂಪಾಯಿಯ ವ್ಯತ್ಯಾಸವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಡವರ ಬದುಕಿಗೆ ಬೆಳಕಾದ ಭೋವಿ ಒಡ್ಡರ ನಿಗಮ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 15 : ಭೋವಿ ಒಡ್ಡರ ನಿಗಮ ಬಡವರ ಬದುಕಲ್ಲಿ ಬೆಳಕಾಗಲೀ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.   ಅಂಗವಿಕಲ ಮಕ್ಕಳನ್ನು ಹೊಂದಿರುವ ಬೋರನಹಳ್ಳಿ

ಪ್ರಕೃತಿ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ನಗರದ ತುರುವನೂರು ರಸ್ತೆಯ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು

ಒಳಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ನೇಮಕ ಸಹಕಾರಿ : ಮಾಜಿ ಸಚಿವ ಎಚ್.ಆಂಜನೇಯ

ಸುದ್ದಿಒನ್, ದಾವಣಗೆರೆ, ನ.15 : ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಲಿದೆ ಎಂದು ಮಾಜಿ ಸಚಿವ

error: Content is protected !!