Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸ್ವೀಕರಿಸಿದ ತಲೈವ ರಜನಿಕಾಂತ್..!

Facebook
Twitter
Telegram
WhatsApp

ನವದೆಹಲಿ: ರಜನಿಕಾಂತ್ ಗೆ ಇಂದು ಸಂಭ್ರಮದ ದಿನ . ಭಾರತದ ಪ್ರತಿಷ್ಠಿತ ಪ್ರಶಸ್ತಿಯನ್ನ ಪಡೆದ ದಿನ. ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನ ಸ್ವೀಕರಿಸಿದ್ದಾರೆ.

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನೀಕಾಂತ್ ಈ ಪ್ರಶಸ್ತಿಯನ್ನ ಸ್ವೀಕರಿಸಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಈ ಪ್ರಶಸ್ತಿಯನ್ನ ರಜನಿಕಾಂತ್ ಗೆ ಪ್ರದಾನ ಮಾಡಿದ್ದಾರೆ.

ಪ್ರಶಸ್ತಿ ಸ್ವೀಕರಿಸುವ ವೇಳೆ ರಜನಿಕಾಂತ್ ಕುಟುಂಬಸ್ಥರು ನೆರೆದಿದ್ದರು. ಅವರ ಪತ್ನಿ, ಮಗಳು ಸೌಂದರ್ಯ, ಅಳಿಯ ಧನುಶ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!