Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ಮೋದಿಯಿಂದ ಶುಭಹಾರೈಕೆ

---Advertisement---

ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಹಿನ್ಬೆಲೆ ಪ್ರಧಾನಿ ಮೋದಿ ಅವರು ಸಿಎಂ ಹಾಗೂ ಡಿಸಿಎಂಗೆ ವಿಶ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ವಿಶೇಷ ಅಂದ್ರೆ ಕ‌್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗೆ ‌ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.

ಇನ್ನು ಇಂದು ಕಂಠೀರವ ಸ್ಟೇಡಿಯಂ ನಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಾಯ್ತು. ಬಳಿಕ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...