ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಸೆ. 19: ಮೊಳಕಾಲ್ಮೂರು ವಿಧಾನಸಭಾ ಸಭಾ ಕ್ಷೇತ್ರ ಎಸ್.ಟಿ. ಮೋರ್ಚಾ ನಾಯಕನಹಟ್ಟಿ ಮಂಡಲ ಹಿರೇಹಳ್ಳಿ ಗ್ರಾಮ ಪಂಚಾಯತ್ ರುದ್ರಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ, ನಾಯಕನಹಟ್ಟಿಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರು ಹಿರೇಹಳ್ಳಿ ನಾಗರಾಜ್ ಮಂಡಲ ಅಧ್ಯಕ್ಷರಾದ ಮಲ್ಲೇಶಣ್ಣ, ಬಿಜೆಪಿ ಮುಖಂಡರಾದ ಪಾಪೇಶನಾಯಕ, ನಿಕಟ ಪೂರ್ವ ಅಧ್ಯಕ್ಷರು ರಾಮರೆಡ್ಡಿ, ಮುಖಂಡರಾದ ಮನ್ನೆಕೋಟೆ ರವಿ, ಪ್ರಕಾಶರೆಡ್ಡಿ, ಬುತ ಅಧ್ಯಕ್ಷರು ಆದ ಪೂಜಾರಿ ಓಬಣ್ಣ, ಗ್ರಾಮದ ಮುಖಂಡರಾದ ಬೋರಯ್ಯ, ಮಂಜುನಾಥ್, ಶಿವು ಓಬಣ್ಣ ಹಾಜರಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






