Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ : ಮಕ್ಕಳಿಗೆ ಪುಸ್ತಕ, ಪೆನ್ ವಿತರಣೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಸೆ. 19: ಮೊಳಕಾಲ್ಮೂರು ವಿಧಾನಸಭಾ ಸಭಾ ಕ್ಷೇತ್ರ ಎಸ್.ಟಿ. ಮೋರ್ಚಾ ನಾಯಕನಹಟ್ಟಿ ಮಂಡಲ ಹಿರೇಹಳ್ಳಿ ಗ್ರಾಮ ಪಂಚಾಯತ್ ರುದ್ರಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ, ನಾಯಕನಹಟ್ಟಿಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರು ಹಿರೇಹಳ್ಳಿ ನಾಗರಾಜ್ ಮಂಡಲ ಅಧ್ಯಕ್ಷರಾದ ಮಲ್ಲೇಶಣ್ಣ, ಬಿಜೆಪಿ ಮುಖಂಡರಾದ ಪಾಪೇಶನಾಯಕ, ನಿಕಟ ಪೂರ್ವ ಅಧ್ಯಕ್ಷರು ರಾಮರೆಡ್ಡಿ, ಮುಖಂಡರಾದ ಮನ್ನೆಕೋಟೆ ರವಿ, ಪ್ರಕಾಶರೆಡ್ಡಿ, ಬುತ ಅಧ್ಯಕ್ಷರು ಆದ ಪೂಜಾರಿ ಓಬಣ್ಣ, ಗ್ರಾಮದ ಮುಖಂಡರಾದ ಬೋರಯ್ಯ, ಮಂಜುನಾಥ್, ಶಿವು ಓಬಣ್ಣ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now