ವಿಶೇಷ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮಾತು : ದೇಶದ ಬಗ್ಗೆ ಹೇಳಿದ್ದೇನು ಮೋದಿ..?

Facebook
Twitter
Telegram
WhatsApp

ನವದೆಹಲಿ: ಇಂದಿನಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದೆ. ಸೆ.22ರವರೆಗೆ ಅಧಿವೇಶನ ನಡೆಯಲಿದೆ. ಪ್ರಮುಖ ನಾಲ್ಕು ಮಸೂದೆ‌ ಮಂಡಿಸಲು ಕೇಂದ್ರದ ಪ್ಲ್ಯಾನ್ ನಡೆಸಿದೆ. ನಾಳೆಯಿಂದ ಹೊಸ ಸಂಸತ್ ನಲ್ಲಿ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೂ ಮುನ್ನ ಮೋದಿ ಮಾತನ್ನಾಡಿದ್ದಾರೆ.

ಈ ವೇಳೆ ಚಂದ್ರಯಾನದ ಬಗ್ಗೆಯೂ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿ20 ಯಶಸ್ಸಿನ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ಚಂದ್ರಯಾನ 3 ನಲ್ಲಿ ಚಂದ್ರನಲ್ಲಿ ನಮ್ಮ ತಿರಂಗವನ್ನು ಹಾರಿಸಲಾಗಿದೆ. ಶಿವಶಕ್ತಿ ಪಾಯಿಂಟ್ ಹೊಸ ಪ್ರೇರಣೆಯಾಗಿದೆ. ಭಾರತದ ಸಾಮರ್ಥ್ಯ ಈಗ ವಿಶ್ವಕ್ಕೆ ತಿಳಿದಿದೆ.

ನಾಳೆಯಿಂದ ಹೊಸ ಸಂಸತ್ ನಲ್ಲಿ ಕಲಾಪ ಆರಂಭ. ಯಶೋಭೂಮಿಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಹೊಸ ಆತ್ಮವಿಶ್ವಾಸವನ್ನು ನಾವೆಲ್ಲರೂ ಅನುಭವಿಸುತ್ತಿದ್ದೇವೆ. ಚಂದ್ರಯಾನ ಯಶಸ್ವಿ ಬಳಿಕ ಭಾರತದತ್ತ ಎಲ್ಲರು ಗಮನ ಹರಿಸುತ್ತಿದ್ದಾರೆ. ದಕ್ಷಿಣ ಏಷ್ಯಾ ದೇಶಗಳಿಗೆ ಭಾರತ ಧ್ವನಿಯಾಗಿದೆ. 75 ವರ್ಷಗಳ ಬಳಿಕ ಹಾದಿ ಹೊಸ ಪ್ರೇರಣೆಯಾಗಲಿದೆ. 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಗುರಿ. ಐತಿಹಾಸಿಕ ನಿರ್ಣಯಗಳ ಸದನ ಇದಾಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

error: Content is protected !!