Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಲಕ ಚೇಷ್ಟೇ ಮಾಡಿದನೆಂದು ಮುಖ್ಯ ಶಿಕ್ಷಕ ಈ ರೀತಿ ಮಾಡೋದಾ..?

Facebook
Twitter
Telegram
WhatsApp

ಉತ್ತರ ಪ್ರದೇಶ: ಮಕ್ಕಳೆಂದರೆ ಆಟ-ತುಂಟಾಟ ಸಹಜವಲ್ಲವೆ. ಚೇಷ್ಟೇ ಮಾಡೋದು ಕೂಡ ಮಕ್ಕಳ ಗುಣ. ಆದ್ರೆ ಇದಕ್ಕೆ ಕೋಪಗೊಂಡ ಪ್ರಿನ್ಸಿಪಾಲ್ ಒಬ್ಬರು ಮಗುವನ್ನ ಉಲ್ಟಾ ಹಿಡಿದುಕೊಂಡು ಹೆದರಿಸಿದರೆ ಹೇಗೆ..? ಇಂಥದ್ದೊಂದು ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಉತ್ತರ ಪ್ರದೇಶದ ಮಿರ್ಜಾಪುರ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಹ್ರೌರಾದಲ್ಲಿರುವ ಸದ್ಭಾವನಾ ಶಿಕ್ಷಣ ಸಂಸ್ಥಾನದ ಜ್ಯೂನಿಯರ್​ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 2ನೇ ತರಗತಿ ವಿದ್ಯಾರ್ಥಿ ಸೋನು ಯಾದವ್​ ಏನೊಇ ಚೇಷ್ಟೇ ಮಾಡಿದ್ದ ಎಂಬ ಕಾರಣಕ್ಕೆ ಆ ಬಾಲಕನ ಕಾಲನ್ನ ಹಿಡಿದು ಎರಡನೇ ಮಹಡಿಯಲ್ಲಿ ನಿಂತು ಉಲ್ಟಾ ಹಿಡಿದು ಭಯ ಹುಟ್ಟಿಸಿದ್ದಾರೆ.

ಪ್ರಿನ್ಸಿಪಾಲ್ ಮನೋಜ್ ವಿಶ್ವಕರ್ಮ ಈ ರೀತಿ ನಡೆದುಕೊಂಡಿದ್ದು, ಆ ವಿಡಿಯೋ ನೋಡೋದಕ್ಕೆ ಭಯವಾಗುತ್ತೆ. ಆತನ ಸುತ್ತಮುತ್ತ ಮಕ್ಕಳು ನಿಂತಿದ್ದಾರೆ. ಆ ಮಕ್ಕಳ ಮುಖದಲ್ಲೂ ಭಯ ಕಾಣುತ್ತಿದೆ. ಕೆಳಗೆ ಬಿಟ್ಟು ಬಿಡುತ್ತೇನೆ ಎಂದು ಪ್ರಿನ್ಸಿಪಾಲ್ ಭಯ ಹುಟ್ಟಿಸಿದ್ದಾರೆ. ನಾನು ಇನ್ನು ಚೇಷ್ಟೇ ಮಾಡಲ್ಲ ಬಿಟ್ಟು ಬಿಡಿ ಎಂದು ಬೇಡಿಕೊಂಡ ಬಳಿಕ ಪ್ರಿನ್ಸಿಪಾಲ್ ಬಾಲಕನನ್ನ ಮೇಲೆತ್ತಿದ್ದಾರೆ. ಸದ್ಯ ಜಿಲ್ಕಾಧಿಕಾರಿ ಆ ಪ್ರಿನ್ಸಿಪಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 09 ರಂದು ಹಿರಿಯೂರು ಬಂದ್

ಹಿರಿಯೂರು, ನವೆಂಬರ್. 25 : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 160ನೇ ದಿನಕ್ಕೆ ಕಾಲಿಟ್ಟಿತು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಮಾಣ ಸಮಾರಂಭ : ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಅವರಿಂದ ಉದ್ಘಾಟನೆ  

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ

ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿ : ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಹರಿಹರದಲ್ಲಿ ನವೆಂಬರ್ 23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ

error: Content is protected !!