ಬಳ್ಳಾರಿ: ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಲಂಚ ಮಂಚ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಸಂಸ್ಕಾರವಂತ ಎಂದುಕೊಂಡಿದ್ದೆ ಎಂದಿದ್ದಾರೆ.
ಲಂಚ ಮಂಚ ಅನ್ನೋದು ಹೀನಾಯ ಸಂಸ್ಕೃತಿ ತೋರಿಸುತ್ತಿದೆ. ಕಾಂಗ್ರೆಸ್ ಪಕ್ಷದ ಹೀನಾಯ ಸಂಸ್ಕೃತಿಯನ್ನು ತೋರಿಸುತ್ತಿದೆ. ಪ್ರಿಯಾಂಕ್ ಖರ್ಗೆ ಅವರ ತಂದೆಯನ್ನು ನೋಡಿ ಕಲಿಯಲಿ ಎಂದಿದ್ದಾರೆ.
ಶಕ್ತಿ ಇದ್ದರೆ ಮುಂದಿನ ಚುನವಾಣೆಯಲ್ಲಿ ಗೆಲ್ಲಲಿ. ಮಹಿಳೆಯರ ವಿರುದ್ಧ ಈ ಮಾತು ಬಳಕೆ ಮಾಡಬಾರದು. ಪ್ರಿಯಾಂಕ್ ಖರ್ಗೆ ಮಹಿಳೆಯರ ಕ್ಷಮೆ ಕೇಳಬೇಕು ಎಂದಿದ್ದಾರೆ.
ಇತ್ತೀಚೆಗೆ ಶಾಸಕ ಪ್ರಿಯಾಂಕ್ ಖರ್ಗೆ ಯುವಕರು ಕೆಲಸ ಬೇಕು ಎಂದರೆ ಲಂಚ ಕೊಡಬೇಕು, ಮಹಿಳೆಯರು ಮಂಚ ಹತ್ತಬೇಕು ಎಂದಿದ್ದರು. ಇದೀಗ ಆ ವಿಚಾರ ವೈರಲ್ ಆಗುತ್ತಿದ್ದು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…
ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…