ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 02 : ಆರ್.ಎಂ.ಸಿ.ಯಾರ್ಡ್‍ನಲ್ಲಿರುವ ನವ ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ನಗರದ 26 ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನು ಎಂ. ಪ್ರಥಮ, ಪೂಜಾ ಸಿ. ದ್ವಿತೀಯ, ರುಕ್ಸಾನಾಭಾನು ತೃತೀಯ ಬಹುಮಾನ ಪಡೆದಿದ್ದಾರೆ.
ಪ್ರಥಮ ಬಹುಮಾನವಾಗಿ ಐದು ಸಾವಿರ ರೂ. ದ್ವಿತೀಯ ಬಹುಮಾನ ಮೂರು ಸಾವಿರ ರೂ. ಹಾಗೂ ತೃತೀಯ ಬಹುಮಾನ ಎರಡು ಸಾವಿರ ರೂ.ಗಳನ್ನು ವಿಜೇತರಿಗೆನೀಡಲಾಯಿತೆಂದು ನವ ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ಜಯಲಕ್ಷ್ಮಿ ಎನ್. ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















