ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜುಲೈ.17 : ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಮೆದೇಹಳ್ಳಿಯಲ್ಲಿ ನಡೆದಿದೆ.
ರಫಿವುಲ್ಲಾ ಮತ್ತು ಅಪ್ಸದ್ ಬಾನು ಬಂಧಿತ ಆರೋಪಿಗಳು. ವೇಶ್ಯಾವಾಟಿಕೆ ಕಿಂಗ್ ಪಿನ್ ನೀಲು ಫರಾನ್ ಪರಾರಿಯಾಗಿದ್ದಾನೆ. ಮೆದೇಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ
ಸಿಇಎನ್ ಠಾಣೆ ಪಿಐ ವೆಂಕಟೇಶ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ,ಇಬ್ಬರನ್ನು ಬಂಧಿಸಿ ಪಶ್ಚಿಮ ಬಂಗಾಳದ ಓರ್ವ ಯುವತಿ ಸೇರಿ 6 ಜನರ ರಕ್ಷಣೆ ಮಾಡಿದ್ದಾರೆ.
ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್