ಹಿರಿಯೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

0 Min Read

ಸುದ್ದಿಒನ್, ಹಿರಿಯೂರು, ಡಿಸೆಂಬರ್.25 : ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ  ಸಾಗಿಸುತ್ತಿದ್ದ  ಎಮ್ಮೆ ಮತ್ತು ಹಸುಗಳನ್ನು  ರಕ್ಷಣೆ ಮಾಡಿದ ಘಟನೆ ನಡೆದಿದೆ.

ಚಿತ್ರದುರ್ಗ ಮಾರ್ಗದಿಂದ ತುಮಕೂರು ಕಡೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ, ಪೊಲೀಸರು ವಾಹನ ತಪಾಸಣೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಟಾಟಾ ಏಸ್ ವಾಹನದಲ್ಲಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ .

Share This Article
Leave a Comment

Leave a Reply

Your email address will not be published. Required fields are marked *