ಸುದ್ದಿಒನ್, ಹಿರಿಯೂರು, ಡಿಸೆಂಬರ್.25 : ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಮ್ಮೆ ಮತ್ತು ಹಸುಗಳನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಹಿರಿಯೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ pic.twitter.com/DELRJGaCwe
— suddione-kannada News (@suddione) December 25, 2023
ಚಿತ್ರದುರ್ಗ ಮಾರ್ಗದಿಂದ ತುಮಕೂರು ಕಡೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ, ಪೊಲೀಸರು ವಾಹನ ತಪಾಸಣೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಟಾಟಾ ಏಸ್ ವಾಹನದಲ್ಲಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ .
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












