Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

---Advertisement---

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ ಮಾತುಗಳ ಜೊತೆಗೆ ಉದ್ರೇಕಿಸುವ, ಪ್ರಚೋದಿಸುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವಂತ ಮಾತುಗಳನ್ನು ಆಡಿರುವುದನ್ನು ಖಂಡಿಸಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಯಶವಂತರಾವ್ ಜಾದವ್, ಮಾಜಿ ಧೂಡಾ ಅದ್ಯಕ್ಷರು ಅಧ್ಯಕ್ಷರು ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಅಣಬೇರು ಜೀವನಮೂರ್ತಿ, ಹನಗವಾಡಿ ವೀರೇಶ್, ಬಿ ರಮೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಆರ್ ಎಲ್ ಶಿವಪ್ರಕಾಶ್, ಬಾಲರಾಜ್, ಶಿವಾನಂದ್, ಹರೀಶ್ ಹೋನ್ನೂರ್, ರವಿಕುಮಾರ್, ನವೀನ್ ಕುಮಾರ್ ಹೆಚ್‍ಬಿ, ಪುಲಯ್, ಟಿಂಕರ್ ಮಂಜಣ್ಣ, ಎಸ್ ಬಾಬಣ್ಣ, ಈರಣ್ಣ, ಕಿಶೋರ್ ಕುಮಾರ್, ಸಂತೋಷ್ ಕೋಟಿ, ಎರಿಸ್ವಾಮಿ, ಹನುಮಂತಣ್ಣ, ಕುಮಾರ್, ವಿನಾಯಕ್, ಸಂದೇಶ್, ಶಿವನಗೌಡ ಟಿ ಪಾಟೀಲ್, ರೇಣುಕ್ ಮೂರ್ತಿ, ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment