Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 24ರಂದು ಮೋಟಾರ್ ಸೈಕಲ್‍ಗಳ ಬಹಿರಂಗ ಹರಾಜು

---Advertisement---

 

ಚಿತ್ರದುರ್ಗ. ಮಾರ್ಚ್20: ಚಿತ್ರದುರ್ಗ ನಗರದ ಕೋಟೆ  ಪೊಲೀಸ್   ಠಾಣಾ ಆವರಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ವಾರಸುದಾರರು ಪತ್ತೆಯಾಗದ 30 ಮೋಟಾರ್ ಬೈಕ್‍ಗಳ ಬಹಿರಂಗ ಹರಾಜು ನಡೆಯಲಿದೆ.

ಕೋಟೆ  ಪೊಲೀಸ್   ಠಾಣೆಯ ಡಿ.ಪಿ. ಸಂಖ್ಯೆ 11/2026ರ ಅಡಿಯಲ್ಲಿ ಅಮಾನತ್ತುಪಡಿಸಿಕೊಂಡಿದ್ದ ಹಾಗೂ ಮಾಲೀಕರು ಪತ್ತೆಯಾಗದ ಈ ವಾಹನಗಳನ್ನು ಹರಾಜು ಮಾಡಲು ನ್ಯಾಯಾಲಯವು ಅನುಮತಿ ನೀಡಿದೆ.

ಆರ್.ಟಿ.ಒ ಅಧಿಕಾರಿಗಳು ಈಗಾಗಲೇ ಈ ವಾಹನಗಳ ಮೌಲ್ಯಮಾಪನ ಮಾಡಿದ್ದು, ಜಿಲ್ಲಾ  ಪೊಲೀಸ್  ಅಧೀಕ್ಷಕರ ಅನುಮೋದನೆಯ ಮೇರೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ಆಸಕ್ತ ಸಾರ್ವಜನಿಕರು ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಕೋಟೆ  ಪೊಲೀಸ್   ಠಾಣಾ ಆವರಣದಲ್ಲಿ ನಡೆಯುವ ಹರಾಜಿನಲ್ಲಿ ಭಾಗವಹಿಸಬಹುದು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now