Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆ.10ರಂದು ಲೋಕೋಪಯೋಗಿ ಸಚಿವರ ಜಿಲ್ಲಾ ಪ್ರವಾಸ

---Advertisement---

 

ಚಿತ್ರದುರ್ಗ. ಫೆ.09: ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಇದೇ ಫೆ.10ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 11.30ಕ್ಕೆ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಹೆಲಿಪ್ಯಾಡ್‍ಗೆ ಆಗಮಿಸಿ, ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ 27ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶ್ರೀ ಭಗೀರಥ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now