Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

PUC RESULT : ಚಿತ್ರದುರ್ಗದ ಸಿಎನ್‍ಸಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

 

ಚಿತ್ರದುರ್ಗ, ಸುದ್ದಿಒನ್ ನ್ಯೂಸ್, (ಏ.21) : ನಗರದ ಸಿಎನ್‍ಸಿ ಪಿಯು ಕಾಲೇಜಿಗೆ 2023ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದ PCMB ಸಂಯೋಜನೆಯಲ್ಲಿ ಒಟ್ಟು 108 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಡಿಸ್ಟಿಂಕ್ಷನ್-41 ವಿದ್ಯಾರ್ಥಿಗಳು  ಹಾಗೂ  ಪ್ರಥಮ ದರ್ಜೆಯಲ್ಲಿ-46ವಿದ್ಯಾರ್ಥಿಗಳು ಹಾಗೂ ದ್ವಿತೀಯ ದರ್ಜೆಯಲ್ಲಿ-18 ವಿದ್ಯಾರ್ಥಿಗಳು.

ರೇಣುಕವೈಶಾಲಿ.ಹೆಚ್, 583 [97.16%]
ಪೂರ್ವಿಕ.ಎನ್, 576 [96]
ಚೈತ್ರ.ಎನ್,      575[95.83%] ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ.

ವಾಣಿಜ್ಯ ವಿಭಾಗದ  ಸಂಯೋಜನೆಯಲ್ಲಿ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಡಿಸ್ಟಿಂಕ್ಷನ್-11 ವಿದ್ಯಾರ್ಥಿಗಳು  ಹಾಗೂ  ಪ್ರಥಮ ದರ್ಜೆಯಲ್ಲಿ-20 ವಿದ್ಯಾರ್ಥಿಗಳು ಹಾಗೂ ದ್ವಿತೀಯ ದರ್ಜೆಯಲ್ಲಿ-05 ವಿದ್ಯಾರ್ಥಿಗಳು

ಸಿಂಧೂ.ವಿ, 573 [95.5]                                            ವೈಷ್ಣವಿ.ಆರ್, 551 [91.83]
ರಾಜೇಶ್ವರಿ.ಎನ್. 547 [91.16]

ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ.

ಈ ವರ್ಷದ ಫಲಿತಾಂಶ ಉತ್ತಮವಾಗಿ ಬಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಸಿಎನ್‍ಸಿ ಪಿಯು ಕಾಲೇಜಿನ ಡೀನ್ ಆಗಿರುವ ಡಾ.ಗೋಪಾಲ್ ಹಾಗೂ ಪ್ರಾಂಶುಪಾಲರಾದ ಬಿ.ನಾಗರಾಜ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...