ದ್ವಿತೀಯ ಪಿ.ಯು.ಸಿ ಫಲಿತಾಂಶ : ಶ್ರೀ ವಾಸವಿ ವಿದ್ಯಾ ಸಂಸ್ಥೆಯ SSI ಪಿಯು ಕಾಲೇಜಿನ ಉತ್ತಮ ಸಾಧನೆ

1 Min Read

 

 

ಚಿತ್ರದುರ್ಗ, (ಏ.21) : ನಗರದ ಶ್ರೀ ವಾಸವಿ ವಿದ್ಯಾ ಸಂಸ್ಥೆಯ SSI ಪಿಯು ಕಾಲೇಜಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಪ್ರಯತ್ನದಲ್ಲಿಯೇ ಉತ್ತಮ ಸಾಧನೆ ಮಾಡಿದೆ.

ವಾಣಿಜ್ಯ ವಿಭಾಗದಲ್ಲಿ

ರಕ್ಷಿತಾ ಡಿ. ಎಂ 581 (97%) ಜಿಲ್ಲಾ  ಮಟ್ಟದಲ್ಲಿ ಉತ್ತಮ ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ,

ಮಿತುನ್ ಟಿ.ಕೆ 558 (93%) ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿ ಅರ್ಚನ ಹೆಚ್.ಅರ್ 557(92.83%) ಮನೋಜ್ ಪಾಟಿಲ್ 557 (92.83%) ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ

ಸ್ಪೂರ್ತಿ ಅರ್ 491(82%)ಪ್ರಥಮ ಸ್ಥಾನ,
ನಿತಿನ್ 471(79%) ದ್ವಿತೀಯ ಸ್ಥಾನ, ಅಭಿಲಾಷ್ ಎಲ್ ಟಿ 446 ( 75%) ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಕಾಲೇಜ್ ಫಲಿತಾಂಶ-81%
Distinction 11
First class 24
Second class 5

ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಶುಭ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *