Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್ ರಾಜ್‍ಕುಮಾರ್ ಇನ್ನಿಲ್ಲ..!

Facebook
Twitter
Telegram
WhatsApp

 

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ಅನ್ನೋ ಸುದ್ದಿ ಅರಗಿಸಿಕೊಳ್ಳೋದಕ್ಕೆ ಸಾಧ್ಯವಾಗ್ತಾ ಇಲ್ಲ. ಆದ್ರೆ ಅದೇ ಸತ್ಯ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದಾರೆ. ಇನ್ನು 46 ವರ್ಷವಷ್ಟೇ ವಯಸ್ಸಾಗಿತ್ತು.

ಇಡೀ ಕುಟುಂಬ ದುಃಖತಪ್ತವಾಗಿದೆ.‌ ಅಷ್ಟೇ ಅಲ್ಲ ಇಡೀ ಚಿತ್ರರಂಗದ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಅಭಿಮಾನಿಗಳ ದುಃಖ ಮುಗಿಲು ಮುಟ್ಟಿದೆ.

ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು ಪುನೀತ್ ರಾಜ್ ಕುಮಾರ್. 49 ಸಿನಿಮಾಗಳಲ್ಲಿ ಅಭಿನಯಿಸಿ ಕಣ್ಮರೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!