ಬೆಂಗಳೂರು: ಪುನೀತ್ ರಾಜ್‍ಕುಮಾರ್ ಮಗಳು ಧೃತಿ ಅಮೆರಿಕಾದಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸದ್ಯ ಏರ್ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದತ್ತ ಧೃತಿ ಆಗಮಿಸುತ್ತಿದ್ದಾರೆ. ಬಿಗಿ ಭದ್ರತೆಯೊಂದಿಗೆ ಧೃತಿಯನ್ನ ಕರೆದುಕೊಂಡು ಬರಲಾಗಿದೆ.
ವಿಧ್ಯಾಭ್ಯಾಸಕ್ಕಾಗಿ ಧೃತಿ ಅಮೆರಿಕಾಗೆ ತೆರಳಿದ್ದರು. ಇದೀಗ ತಂದೆಯ ಸಾವಿನ ಸುದ್ದಿ ದೃತಿಯನ್ನ ಕಂಗೆಡಿಸಿದೆ. ಅಮೆರಿಕಾದಿಂದ ಜರ್ಮನಿ, ಜರ್ಮನಿಯಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಧೃತಿ ಪಯಣ ಮಾಡಿದ್ದಾರೆ. ತಂದೆಯ ಸಾವಿನ ಸುದ್ದಿಯ ನಡುವೆಯೂ ಧೃತಿ 18-20 ಗಂಟೆಗಳ ಕಾಲ ಒಬ್ಬರೇ ಪ್ರಯಾಣ ಮಾಡಿದ್ದಾರೆ. ಇದು ನಿಜಕ್ಕೂ ಎಲ್ಲರ ಮನಸ್ಸಿಗೂ ನೋವುಂಟು ಮಾಡಿದೆ.
ಎಲ್ಲಿಯೂ ಯಾವುದೇ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಧೃತಿಯನ್ನ ಕಂಠೀರವ ಸ್ಟುಡಿಯೋಗೆ ಕರೆದುಕೊಂಡು ಬರುತ್ತಿದ್ದಾರೆ.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…