ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















