ಚಿತ್ರದುರ್ಗ : ನಗರದ ಚರ್ಚ್ ಬಡಾವಣೆ ವಾಸಿ ಆರ್. ಭಾಸ್ಕರ್‍ಪಿಳ್ಳೈ (84) ಗುರುವಾರ ಮಧ್ಯಾಹ್ನ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಮೃತರು ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ಗೋಕಟ್ಟೆಯ ಹತ್ತಿರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…