ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
Rahul Gandhi disqualified as Lok Sabha member @DeccanHerald pic.twitter.com/skn6K5Bfg2
— Shemin (@shemin_joy) March 24, 2023
ಪ್ರಧಾನಿ ನರೇಂದ್ರ ಮೋದಿಯವರ ಕುರಿತು 2019 ರಲ್ಲಿ ನೀಡಿದ ಹೇಳಿಕೆಗಾಗಿ ನಿನ್ನೆ(ಗುರುವಾರ) ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಲೋಕಸಭೆಯ ಸೆಕ್ರೆಟರಿಯೇಟ್ ಗಾಂಧಿಯನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ಖಚಿತಪಡಿಸಿದೆ.
ಅವರ ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ” ಎಂದು ರಾಷ್ಟ್ರೀಯ ಸಂಸತ್ತಿನ ನೋಟೀಸ್ ಶುಕ್ರವಾರ ತಿಳಿಸಿದೆ.
They (BJP) tried all ways to disqualify him. They don't want to keep those who are speaking the truth but we will continue to speak the truth. We'll continue to demand JPC, If needed we'll go to jail to save democracy: Cong president on Rahul Gandhi's disqualification as MP pic.twitter.com/gEGySF4yIx
— ANI (@ANI) March 24, 2023