ಅವ್ರು ಜೋಡೆತ್ತಲ್ಲ.. ಕಾಡೆತ್ತು : ನಳೀನ್ ಕುಮಾರ್ ಕಟೀಲು ಹೀಗೆ ವ್ಯಂಗ್ಯ ಮಾಡಿದ್ದ್ಯಾರಿಗೆ..?

ಹುಬ್ಬಳ್ಳಿ: ಸ್ಯಾಂಡಲ್ ವುಡ್ ನಲ್ಲಿ ಯಶ್ ಹಾಗೂ ದರ್ಶನ್ ಗೆ ಜೋಡೆತ್ತು ಅಂದ್ರೆ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಜೋಡೆತ್ತು ಅಂತಾರೆ. ಇದೀಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಈ ವಿಚಾರವಾಗಿ ಗೇಲಿ ಮಾಡಿದ್ದಾರೆ. ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಜೋಡೆತ್ತುಗಳಲ್ಲ ಕಾಡೆತ್ತುಗಳು ಎಂದಿದ್ದಾರೆ. ಅದಕ್ಕಾಗಿ ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಕಮಗ್ರೆಸ್ ಪಕ್ಷವು ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಎರಡು ಹೋಳಾಗಿ ಹೋಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ನವರಿಗೆ ಸೋಲುವ ಭೀತಿ ಎದುರಾಗಿದೆ. ನಮ್ಮ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ ಸಿದ್ದರಾಮಯ್ಯ ನವರು ಮಾತ್ರ ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಎನ್ನುವ ಮಂತ್ರ ಜಪಿಸುತ್ತಿದ್ದಾರೆ.

ಕಾಂಗ್ರೆಸ್ ನಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಪಕ್ಷ ಮುನ್ನಡೆಸೋದಕ್ಕೆ ಆಗ್ತಿಲ್ಲ. ಇನ್ನು ದೇಶ ಮುನ್ನಡೆಸುತ್ತಾರಾ.. ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟರ್, ಒಬ್ಬ ಡ್ರಗ್ ಪೆಡ್ಲರ್ ಎಂಬ ಆರೋಪವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago