ಚಿತ್ರದುರ್ಗ,(ಮೇ.12): ಜಿಲ್ಲೆಯಲ್ಲಿ ಮೇ 12ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 13.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.4 ಮಿ.ಮೀ, ತಳುಕು 8.4 ಮಿ.ಮೀ, ಡಿ.ಮರಿಕುಂಟೆ 2.3 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 3.2 ಮಿಮೀ, ಚಿತ್ರದುರ್ಗ-2ರಲ್ಲಿ 1 ಮಿ.ಮೀ, ಭರಮಸಾಗರದಲ್ಲಿ 5 ಮಿ.ಮೀ, ಸಿರಿಗೆರೆ 3.2 ಮಿ.ಮೀ, ತುರುವನೂರು 12.8 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.2 ಮಿ.ಮೀ, ಬಾಗೂರು 3.2, ಶ್ರೀರಾಂಪುರ 4 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.2 ಮಿ.ಮೀ, ಬಿ.ದುರ್ಗ 8.4 ಮಿ.ಮೀ, ಹೆಚ್.ಡಿ.ಪುರ 2.2 ಮಿ.ಮೀ, ತಾಳ್ಯ 1.2 ಮಿ.ಮೀ, ರಾಮಗಿರಿ 7.2 ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು ಟೌನ್‍ನಲ್ಲಿ 4.6 ಮಿ.ಮೀ. ಬಬ್ಬೂರು 5.4 ಮಿ.ಮೀ, ಇಕ್ಕನೂರು 1.4 ಮಿ.ಮೀ, ಈಶ್ವರಗೆರೆ 1 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರದಲ್ಲಿ 1 ಮಿ.ಮೀ, ಬಿ ಜಿ ಕೆರೆ 10.4 ಮಿ.ಮೀ, ರಾಯಪುರ 1.4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿಒನ್ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ತಮ್ಮ 51 ನೇ ಶತಕವನ್ನು ಗಳಿಸಿದರು. ಟೀಮ್ ಇಂಡಿಯಾ ಪಾಕಿಸ್ತಾನವನ್ನು 6…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…