Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಪರಶುರಾಂಪುರದಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ,(ಅಕ್ಟೋಬರ್12) : ಜಿಲ್ಲೆಯಲ್ಲಿ ಅಕ್ಟೋಬರ್ 11ರಂದು ಸುರಿದ ಮಳೆ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದಲ್ಲ್ಲಿ 18.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ 15.6 ಮಿ.ಮೀ, ಡಿ.ಮರಿಕುಂಟೆ 2.3 ಮಿ.ಮೀ, ತಳುಕು 10.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 5.4 ಮಿ,ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.2 ಮಿ.ಮೀ, ಚಿಕ್ಕಜಾಜೂರು 4.6 ಮಿ.ಮೀ, ಬಿ.ದುರ್ಗ 3.2 ಮಿ.ಮೀ, ರಾಮಗಿರಿ 5.4 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ 2 ಮಿ.ಮೀ, ದೇವಸಮುದ್ರ 2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.4 ಮಿ.ಮೀ, ಮತ್ತೋಡು 4.3 ಮಿ.ಮೀ, ಶ್ರೀರಾಂಪುರ 10.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 1.8 ಮಿ.ಮೀ, ಚಿತ್ರದುರ್ಗ -2ರಲ್ಲಿ 0.6 ಮಿ.ಮೀ, ಸಿರಿಗೆರೆ 4.6 ಮಿ.ಮೀ, ತುರುವನೂರು 8.4 ಮಿ.ಮೀ, ಮಳೆಯಾಗಿದೆ. ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!