Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತ್ತ ಗಮನಿಸಿ : ರಾಜ್ಯದಲ್ಲಿ ಮತ್ತೆರಡು ದಿನ ಮಳೆಯಾಗಲಿದೆ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಸುರಿಯಲಿದ್ದಾನೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಕಡಲ ತೀರದ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಮತ್ತೆ ವಾಯುಭಾರ ಕುಸಿತವಾಗಲಿದ್ದು, ಈ ಹಿನ್ನೆಲೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರ ಭಾಗಕ್ಕೆ ಇದು ಎಫೆಕ್ಟ್ ಆಗಲಿದ್ದು, ಕರ್ನಾಟಕಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎನ್ನಲಾಗಿದೆ.

ಇನ್ನು ಈ ಮಳೆ ಬಗ್ಗೆ ಮಾತನಾಡಿರುವ ಹವಮಾನ ತಜ್ಞರಾದಂತ ಡಾ. ಆರ್ ಎಚ್ ಪಾಟೀಲ್, ಇನ್ನು ಎರಡು ದಿನ ಬಿಸಿಲು ಬರುವುದು ಕಡಿಮೆ. ಹೀಗೆ ಮೋಡ ಕವಿದ ವಾತಾವರಣ ಎಲ್ಲೆಡೆ ಇರಲಿದೆ. ಆದ್ರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಈಗಾಗಲೇ ನಿರಂತರವಾಗಿ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಈಗಾಗಲೇ ಕೈಗೆ ಬರಬೇಕಾಗಿದ್ದ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಹೋಮವಾಗಿದೆ. ಬೆಳೆ ನಾಶದಿಂದಾಗಿ ಸಾಲ ತಲೆ‌ಮೇಲೆ ಬಂದಿದೆ. ಇದರ ನಷ್ಟವನ್ನೇ ರೈತನಿಂದ ತೀರಿಸಲು ಸಾಧ್ಯವಾಗ್ತಾ ಇಲ್ಲ. ಇನ್ನು ಮತ್ತೆ ಮಳೆ ಬಂದರೆ ಇರುವ ಅಷ್ಟೊ ಇಷ್ಟೋ ಬೆಳೆಯೂ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆ ಬಾರದೆ ಇದ್ದರೆ ಉತ್ತಮ ಎಂದು ರೈತ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!