Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವರದಿ: ಈಶ್ವರಗೆರೆಯಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ, (ನವೆಂಬರ್.15) : ಜಿಲ್ಲೆಯಲ್ಲಿ ನವೆಂಬರ್ 15ರಂದು ಬಿದ್ದ ಮಳೆಯ ವಿವರದನ್ವಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 40 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 1.8 ಮಿ.ಮೀ, ಬಬ್ಬೂರು 1.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.2, ರಾಮಗಿರಿ 8.4, ತಾಳ್ಯ 3.2, ಚಿಕ್ಕಜಾಜೂರು 3.4, ಬಿ.ದುರ್ಗ 11 ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 8, ಡಿ.ಮರಿಕುಂಟೆ 4.4, ಪರಶುರಾಂಪುರದಲ್ಲಿ 4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 6.2, ಬಾಗೂರು 3, ಮತ್ತೋಡು 2 ಮಾಡದಕೆರೆ 5 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 27, ಚಿತ್ರದುರ್ಗ-2ರಲ್ಲಿ 33.8, ಸಿರಿಗೆರೆ 2.4, ಭರಮಸಾರ 10.2, ತುರುವನೂರು 3.4, ಐನಹಳ್ಳಿಯಲ್ಲಿ 9.8 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!