ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಜುಲೈ.04) : ಜುಲೈ 4 ರಂದು ಸುರಿದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 23 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.2 ಮಿ.ಮೀ. ಬಾಗೂರು 5.5 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.2 ಮಿ.ಮೀ, ರಾಮಗಿರಿ 13.4 ಮಿ.ಮೀ, ಬಿ.ದುರ್ಗದಲ್ಲಿ 2ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 6.6 ಮಿ.ಮೀ, ಚಿತ್ರದುರ್ಗ-2 ರಲ್ಲಿ 5 ಮಿ.ಮೀ, ಸಿರಿಗೆರೆ 12.3 ಮಿ.ಮೀ, ತುರುವನೂರು 9.6 ಮಿ.ಮೀ, ಐನಹಳ್ಳಿಯಲ್ಲಿ 5.6 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 11.8 ಮಿ.ಮೀ, ರಾಯಾಪುರ 2.2 ಮಿ.ಮೀ, ದೇವಸಮುದ್ರದಲ್ಲಿ 1.2 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 2.4 ಮಿ.ಮೀ, ತಳಕು 1.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 2.6 ಮಿ.ಮೀ, ಇಕ್ಕನೂರಿನಲ್ಲಿ 9.4 ಮಿ.ಮೀ, ಈಶ್ವರಗೆರೆಯಲ್ಲಿ 12.6 ಮಿ.ಮೀ, ಸುಗೂರು 3.3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್