Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ತುರುವನೂರಿನಲ್ಲಿಯೇ ಹೆಚ್ಚು ಮಳೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಆ.21:
ಭಾನುವಾರದ ವರೆಗೂ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ತುರುವನೂರುನಲ್ಲಿ 15.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1 ರಲ್ಲಿ 11.2 ಮಿ.ಮೀ, ಚಿತ್ರದುರ್ಗ-2ರಲ್ಲಿ 7.1 ಮಿ.ಮೀ, ಹಿರೆಗೂಂಟನೂರು 2 ಮಿ.ಮೀ, ಭರಮಸಾಗರ 13 ಮಿ.ಮೀ, ಸಿರಿಗೆರೆ 6.2 ಮಿ.ಮೀ, ಐನಹಳ್ಳಿ 13.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.2 ಮಿ.ಮೀ, ಬಬ್ಬೂರು 1 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!