ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ನ.9: ಬುಧವಾರ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 78.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ
ಹಿರಿಯೂರಿನಲ್ಲಿ 8.4 ಮಿ.ಮೀ,
ಇಕ್ಕನೂರು 34.2 ಮಿ.ಮೀ,
ಬಬ್ಬೂರು 10.6 ಮಿ.ಮೀ,
ಸುಗೂರು 38.2 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ
ಚಿತ್ರದುರ್ಗ-1ರಲ್ಲಿ 30.6 ಮಿ.ಮೀ, ಚಿತ್ರದುರ್ಗ-2ರಲ್ಲಿ 49.5 ಮಿ.ಮೀ,
ಐನಹಳ್ಳಿ 66.4 ಮಿ.ಮೀ,
ಭರಮಸಾಗರ 25.2 ಮಿ.ಮೀ, ತುರುವನೂರು 65.4 ಮಿ.ಮೀ,
ಸಿರಿಗೆರೆ 38 ಮಿ.ಮೀ, ಹಿರೇಗುಂಟನೂರು 3.1 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರುನಲ್ಲಿ 6 ಮಿ.ಮೀ, ರಾಯಾಪುರ 24 ಮಿ.ಮೀ,
ಬಿಜಿಕೆರೆ 37.2 ಮಿ.ಮೀ,
ರಾಂಪುರ 2 ಮಿ.ಮೀ,
ದೇವಸಮುದ್ರ 3 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆಯಲ್ಲಿ 26 ಮಿ.ಮೀ,
ಪರಶುರಾಂಪುರ 18.4 ಮಿ.ಮೀ, ನಾಯಕನಹಟ್ಟಿ 44.6 ಮಿ.ಮೀ,
ತಳಕು 57.2 ಮಿ.ಮೀ,
ಡಿ. ಮರಿಕುಂಟೆ 13.2 ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ
ಹೊಳಲ್ಕೆರೆಯಲ್ಲಿ 19.4 ಮಿ.ಮೀ, ಚಿಕ್ಕಜಾಜೂರು 21.4 ಮಿ.ಮೀ,
ಬಿ. ದುರ್ಗ 36 ಮಿ.ಮೀ,
ತಾಳ್ಯ 8.2 ಮಿ.ಮೀ, ರಾಮಗಿರಿ 7 ಮಿ.ಮೀ, ಹೆಚ್‍ಡಿ ಪುರ 27.4 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ
ಹೊಸದುರ್ಗದಲ್ಲಿ 17.4 ಮಿ.ಮೀ,
ಬಾಗೂರು 30.1 ಮಿ.ಮೀ,
ಮತ್ತೋಡು 15.2 ಮಿ.ಮೀ,
ಶ್ರೀರಾಂಪುರ 50.2 ಮಿ.ಮೀ,
ಮಾಡದಕೆರೆ 48.2 ಮಿ.ಮೀ ಮಳೆಯಾಗಿದೆ.
31 ಮನೆಗಳು ಭಾಗಶಃ ಹಾನಿ: ಬುಧವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ ಒಟ್ಟು 31 ಮನೆಗಳು ಭಾಗಶಃ ಹಾನಿಯಾಗಿದ್ದು, 1 ದೊಡ್ಡ ಜಾನುವಾರು ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ ಹಾಗೂ 1 ದೊಡ್ಡ ಜಾನುವಾರು ಹಾನಿಯಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 10 ಮನೆ ಭಾಗಶಃ ಹಾನಿಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 5 ಮನೆ ಭಾಗಶಃ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್