Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಟ್ರ್ಯಾಕ್ಟರ್ ಗೆ ಗುದ್ದಿದ ರಾಜಹಂಸ ಬಸ್, 10 ಮಂದಿ ಗಾಯ

---Advertisement---

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.02  : ತಾಲೂಕಿನ ಹಿರೇಹಳ್ಳಿ ಬಳಿ ಟ್ರ್ಯಾಕ್ಟರ್ ಗೆ ಕೆಎಸ್ಆರ್ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.

ಇನ್ನು ರಾಜಹಂಸ ಬಸ್ಸಿನಲ್ಲಿದ್ದ ಸುಮಾರು 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ . ಗಾಯಗೊಂಡವರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಳುಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join WhatsApp

Join Now

Join Telegram

Join Now

Leave a Comment