ಸುದ್ದಿಒನ್ ವೆಬ್ ಡೆಸ್ಕ್
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕರು ಹೈಕಮಾಂಡ್ ನಿಲುವನ್ನು ಧಿಕ್ಕರಿಸಿದ ಹಿನ್ನೆಲೆಯಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ಹೊತ್ತು, ಈ ಎಲ್ಲಾ ಬೆಳವಣಿಗೆಗಳಿಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸುವುದಾಗಿ ಅವರು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಹಲವು ದಿನಗಳ ನಾಟಕೀಯ ಬೆಳವಣಿಗೆಯ ನಂತರ ಗೆಹ್ಲೋಟ್ ಗುರುವಾರ ಸೋನಿಯಾರನ್ನು ಭೇಟಿಯಾದರು.
ರಾಜ್ಯದಲ್ಲಿನ ವಿದ್ಯಮಾನಗಳ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಗೆಹ್ಲೋಟ್, ಈ ಬಗ್ಗೆ ಸೋನಿಯಾ ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…