ಚಿತ್ರದುರ್ಗ, (ಅ.15) : ತಾಲ್ಲೂಕಿನ ತುರುವನೂರು ಗ್ರಾಮದ ರಾಜಸುಲೋಚನ ಸಾನಿಕಂ (62) ಅವರು ಅಮೇರಿಕಾದ ನ್ಯೂಯಾರ್ಕ್ ನಲ್ಲಿ ಅಕ್ಟೋಬರ್ 14 ರಂದು ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತಿ ಡಾ. ಶ್ರೀನಿವಾಸ ರೆಡ್ಡಿ ಸಾನಿಕಂ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಅಕ್ಟೋಬರ್ 20 ರ ಗುರುವಾರ ಸ್ವ ಗ್ರಾಮವಾದ ತುರುವನೂರಿನಲ್ಲಿ ಬೆಳಿಗ್ಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 96202 39732
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…