in

ಮಳೆಗಾಲದ ಅಧಿವೇಶನ ಆರಂಭ : ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ರೈತ ಸಂಘ..!

suddione whatsapp group join

ಬೆಂಗಳೂರು: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನ ರೈತರು ಇಂದಿನವರೆಗೂ ವಿರೋಧಿಸುತ್ತಲೇ ಇದ್ದಾರೆ. ಇದೀಗ ನಾಳೆಯಿಂದ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಅಧಿವೇಶನಕ್ಕೆ ರೈತರ ಬಿಸಿ ತಟ್ಟಲಿದೆ ಎನ್ನಲಾಗಿದೆ.

ಕೃಷಿ ಕಾಯ್ದೆ ಅನುಷ್ಠಾನ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ಮತ್ತು ಕೃಷಿ ಕಾಯ್ದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಕೃಷಿ ಕಾಯ್ದೆ ವಿರೋಧಿಸಿ ನಾಳೆ ರೈತ ಸಂಘ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ರಾಜ್ಯ ಸರ್ಕಾರದ ನಡೆ ವಿರೋಧಿಸಿ, ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘ ನಿರ್ಧರಿಸಿದೆ.‌ ನಾಳೆ ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಶುರು‌ಮಾಡಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಿಲಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

803 ಸೋಂಕಿತರು..802 ಡಿಸ್ಚಾರ್ಜ್..!

ದೇಶ ಸಂಪೂರ್ಣವಾಗಿ ನಾಶವಾಗುವ ದಿನ ದೂರವಿಲ್ಲ : ಮಾಜಿ ಸಿಎಂ ಕುಮಾರಸ್ವಾಮಿ