Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 31ರಂದು ರಾಜ್ಯಸಭಾದ ಖಾಲಿ ಇರುವ ಸ್ಥಾನಗಳಿಗೆ ಚುನಾವಣೆ

Facebook
Twitter
Telegram
WhatsApp

ನವದೆಹಲಿ: ರಾಜ್ಯ ಸಭೆಯಲ್ಲಿ ಸದ್ಯ ಖಾಲಿ ಇರುವ ಹುದ್ದೆಗಳಿಗೆ ಚುನಾವಣಾ ದಿನಾಂಕವನ್ನ ಭಾರತದ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಇದೇ ತಿಂಗಳ ಅಂಧರೆ ಮಾರ್ಚ್ 31 ರಂದು ಚುನಾವಣೆ ನಡೆಯಲಿದೆ.

6 ರಾಜ್ಯಗಳಿಂದ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಪಂಜಾಬ್ 5, ಕೇರಳ 3, ಅಸ್ಸಾಂ 2, ಹಿಮಾಚಲಪ್ರದೇಶ, ನಾಗಲ್ಯಾಂಡ್, ತ್ರಿಪುರ ರಾಜ್ಯಗಳ ತಲಾ ಒಂದೊಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ. ಹೀಗಾಗಿ ರಟಜ್ಯ ಸಭಾ ಸ್ಥಾನಗಳು ರಾಷ್ಟ್ರಪತಿ ಆಯ್ಕೆಗೆ ಪ್ರಮುಖ ಪಾತ್ರವಹಿಸುತ್ತವೆ. ಎಪ್ರಿಲ್ ನಲ್ಲಿ ಈಗಿರುವ ಸದಸ್ಯರ ಅಧಿಕಾರಾವಧಿ ಮುಗಿಯಲಿದೆ. ಹೀಗಾಗಿ ಚುನಾವಣಾ ಆಯೋಗ ಚುನಾವಣಾ ದಿನಾಂಕ ನಿಗಧಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!