Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯೋತ್ಸವ :  ಸನ್ಮಾನಕ್ಕೆ ಸಾಧಕರಿಂದ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಅ.17: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 24 ರಂದು ಸಂಜೆ 05 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗುರುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...