ಬೆಂಗಳೂರು: ರೈತ ನಾಯಕ ರಾಜೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ನಗರದಲ್ಲಿ ನಡೆದಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡುವಾಗ ಈ ಘಟನೆ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರೇ ಈ ರೀತಿ ಮಾಡಿದ್ದಾರೆಂದು ಟಿಕಾಯತ್ ಆರೋಪ ಮಾಡಿದ್ದಾರೆಂದು ವರದಿಯಾಗಿದೆ.
ರೈತ ಹೋರಾಟದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಇತ್ತಿಚೆಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದರು. ಕೋಡಿಹಳ್ಳಿ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾತನಾಡುವಾಗ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು, ಅಲ್ಲಿದ್ದ ಚೇರುಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆಯಲಾಗಿದೆ.
ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್ ನಿಂದ ಹಲ್ಲೆ ನಡೆಸಿದ್ದಾರೆ. ಮಸಿ ಬಳಿದು ರಾದ್ಧಾಂತ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಟಿಕಾಯತ್ ಅದರಲ್ಲಿ ಮುಂಚೂಣಿಯಲ್ಲಿದ್ದರು. ಬಳಿಕ ಟಿಕಾಯತ್ ಮತ್ತು ಕೋಡಿಹಳ್ಳಿ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿಕೊಳ್ಳುತ್ತಿದ್ದರು. ಇದೀಗ ಅದಕ್ಕೆ ಸ್ಒಷ್ಟನೆ ನೀಡುವಾಗ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದಾರೆ.
ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…