in ,

ರಕ್ಷಿತ್ ಶೆಟ್ಟಿ ಟಾರ್ಚರ್ ನೀಡೋಕೆ ಡೇಟ್ ಫಿಕ್ಸ್ ಮಾಡ್ಕೊಂಡವ್ರೆ..!

suddione whatsapp group join

ನಟ ರಕ್ಷಿತ್ ಶೆಟ್ಟಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. 777 ಚಾರ್ಲಿ, ಸಪ್ತಸಾಗರದಾಚೆ ಎಲ್ಲೋ, ರಿಚರ್ಡ್ ಆಂಟೋನಿ ಅಂತ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡ್ತಿದ್ದಾರೆ. ಇದೀಗ ಜನರ ಮುಂದೆ ಟಾರ್ಚರ್ ಸಾಂಗ್ ತರೋದಕ್ಕೆ ರೆಡಿಯಾಗಿದ್ದಾರೆ.

ಹೌದು, 777 ಚಾರ್ಲಿ ಸಿನಿಮಾ ರಕ್ಷಿತ್ ಶೆಟ್ಟಿಯ ಬಹು ನಿರೀಕ್ಷಿತ ಸಿನಿಮಾ. ಈ ಸಿನಿಮಾದ ಮೇಲೆ ಸಾಕಷ್ಟು ಭರವಸೆಗಳಿವೆ. ಈ ಸಿನಿಮಾದ ಮೊದಲ ವಿಡಿಯೋ ಸಾಂಗ್ ರಿಲೀಸ್ ಮಾಡೋದಕ್ಕೆ ಟೈಮ್ ಫಿಕ್ಸ್ ಮಾಡಿ ಆಗಿದೆ.

ಟಾರ್ಚರ್ ಸಾಂಗ್ ಸೆಪ್ಟೆಂಬರ್ 9 ರಂದು ರಿಲೀಸ್ ಮಾಡಲಿದ್ದಾರೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕಿರಣ್ ರಾಜ್ ಕೆ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ನಟ ರಕ್ಷಿತ್ ಶೆಟ್ಟಿ ನಟನೆ ಜೊತೆಗೆ ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ಮತ್ತೆ ಕೊರೊನಾ ಕಾಟ ಇಲ್ಲವಾದರೆ ಇದೇ ವರ್ಷ ತೆರೆಗೆ ಬರಲಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಹೊರಟ್ಟಿ ಬೇಸರ

ಚಿತ್ರದುರ್ಗ ನಗರದಲ್ಲಿ ದ್ವಿ-ಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ; ಸಂಪೂರ್ಣ ಮಾಹಿತಿ