ಬೆಳಗಾವಿ: ಸದನದಲ್ಲಿ ನಿನ್ನೆ ಮಾಜಿ ಸಚಿವ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಡಿದ ಮಾತು ಇಂದು ಕೋಲಾಹಲ ಸೃಷ್ಟಿಸಿದೆ. ಯಾವಾಗ ಅತ್ಯಾಚಾರಕ್ಕೆ ಒಳಗಾಗುತ್ತಾರೋ ಆಗ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆಗ ಮಲಗಿ ಆನಂದಿಸಬೇಕು. ಅಂಥಾ ಪರಿಸ್ಥಿತಿಯಲ್ಲಿ ನೀವಿದ್ದೀರಿ ಎಂದು ನಿನ್ನೆ ರಮೇಶ್ ಕುಮಾರ್ ಕಲಾಪದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಇದೀಗ ಬಿಜೆಪಿ ನಾಯಕರು ಇಂದು ಸದನದಲ್ಲಿ ಈ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಲು ಸಿದ್ಧವಾಗಿದೆ. ಕಲಾಪಕ್ಕೆ ಹೋಗುವ ಮುನ್ನ ಈ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನೇಕ ಬಾರಿ ದೊಡ್ಡ ಉಪದೇಶ ಮಾಡ್ತಾರೆ. ಆದ್ರೆ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತಾಡ್ತಾರೆ. ರಮೇಶ್ ಕುಮಾರ್ ಕ್ಷಮೆಯಾಚಿಸಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಇನ್ನು ಮುನಿರತ್ನ ಮಾತನಾಡಿದ್ದು, ಅವರು ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟಲಿ. ಆಗ ಅವರಿಗೆ ಅನುಭವಾವಗಲಿದೆ. ಹೆಣ್ಣಿನ ಕಷ್ಟ ರಮೇಶ್ ಕುಮಾರ್ ಗೆ ಗೊತ್ತಿಲ್ಲ. ಸೀರೆ ಹುಟ್ಟಿಕೊಂಡು ಹೋಗಲಿ ಎಂದಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…